ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್‌ಎಸ್‌ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೋದಿ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ, “ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸುವ ಮೂಲಕ ಮೋದಿಯವರು … Continue reading ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed