Homeಮುಖಪುಟಅಪಘಾತದ ಗಾಯಾಳುಗಳನ್ನು ರಕ್ಷಿಸಿದ ಕ್ರಿಕೆಟರ್‌ ಮೊಹಮ್ಮದ್‌ ಶಮಿ

ಅಪಘಾತದ ಗಾಯಾಳುಗಳನ್ನು ರಕ್ಷಿಸಿದ ಕ್ರಿಕೆಟರ್‌ ಮೊಹಮ್ಮದ್‌ ಶಮಿ

- Advertisement -
- Advertisement -

ಉತ್ತರಪ್ರದೇಶದ ನ್ಯಾನಿತಾಲ್‌ನಲ್ಲಿ ಅಪಘಾತದ ಗಾಯಾಳುಗಳನ್ನು ಕ್ರಿಕೆಟರ್‌ ಮೊಹಮ್ಮದ್‌ ಶಮಿ ರಕ್ಷಿಸಿದ್ದು, ಈ ಕುರಿತ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತಡರಾತ್ರಿ ನ್ಯಾನಿತಾಲ್‌ನಲ್ಲಿ ಮೊಹಮ್ಮದ್ ಶಮಿ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅವರ ಎದುರೇ ಕಾರೊಂದು ಅಪಘಾತವಾಗಿ ರಸ್ತೆಯಿಂದ ಕೆಳಗೆ ಉರುಳಿ ಬಿದ್ದಿದೆ. ತಕ್ಷಣ ಎಚ್ಚೆತ್ತ ಶಮಿ ಮತ್ತು ಅವರ ಜೊತೆಗಿದ್ದವರು ಕಾರಿನಲ್ಲಿದ್ದವರನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ.

ಈ ಕುರಿತ ವಿಡಿಯೋವನ್ನು ಶಮಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಆತ ಎಷ್ಟು ಅದೃಷ್ಟವಂತನೆಂದರೆ, ದೇವರು ಆತನಿಗೆ 2ನೇ ಬಾರಿ ಬದುಕು ನೀಡಿದ್ದಾನೆ. ಆತನ ಕಾರು ನನ್ನ ಕಾರಿನ ಎದುರುಗಡೆಯೆ ನೈನಿತಾಲ್ ನ ಬೆಟ್ಟದ ರಸ್ತೆಯಿಂದ ಕೆಳಕ್ಕೆ ಉರುಳಿತು. ನಾವು ಆತನನ್ನು ಬಹಳ ಸುರಕ್ಷಿತವಾಗಿ ಕಾರಿನಿಂದ ಹೊರ ತಂದೆವು ಎಂದು ಇನ್ಸ್ಟಾಗ್ರಾಮ್ ನಲ್ಲಿ ಶಮಿ ಬರೆದುಕೊಂಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಶಮಿ ಹಂಚಿಕೊಂಡಿರುವ ವಿಡಿಯೊದಲ್ಲಿ ಕಾರಿನಲ್ಲಿದ್ದ ಗಾಯಾಳುವನ್ನು ಅವರು ರಕ್ಷಿಸುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ನೋಡಿದ ಬಳಿಕ ಶಮಿ ಫ್ಯಾನ್ಸ್, ದೇವರಂತೆ ಬಂದು ಆತನನ್ನು ಕಾಪಾಡಿದ್ದೀರಿ ಸರ್ ಎಂದು ಕಮೆಂಟ್ ಮಾಡಿದ್ದಾರೆ.

ಇತ್ತೀಚೆಗೆ ಕೊನೆಗೊಂಡ ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಮುಹಮ್ಮದ್ ಶಮಿ ಅತ್ಯಂತ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...