ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ
ಖ್ಯಾತ ಫ್ಯಾಕ್ಟ್‌ಚೆಕ್ಕರ್, ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರ ಅಧಿಕೃತವಾಗಿ ಛತ್ತೀಸ್‌ಗಢ ಹೈಕೋರ್ಟ್‌ಗೆ ತಿಳಿಸಿದೆ. ಝುಬೈರ್ ಅವರು 2020 ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿ ಈ ಪ್ರಕರಣ ದಾಖಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರನ್ನೊಳಗೊಂಡ ಪೀಠದ ಮುಂದೆ ರಾಜ್ಯದ ವಕೀಲರು ಈ ಮಾಹಿತಿಯನ್ನು ಮಂಡಿಸಿದ್ದಾರೆ. ಇದರ ನಂತರ, ವಿಭಾಗೀಯ … Continue reading ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ
Copy and paste this URL into your WordPress site to embed
Copy and paste this code into your site to embed