ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ ಅಂತರದಲ್ಲಿ, ಮಹಾರಾಷ್ಟ್ರದಲ್ಲಿ ಈ ವರ್ಷದ ನವರಾತ್ರಿ ಆಚರಣೆಯ ಸಮಯದಲ್ಲಿ ಗಾರ್ಬಾ ಮತ್ತು ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಘೋಷಿಸಿದೆ. ನವರಾತ್ರಿಗೆ ಮುನ್ನ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ವಿಎಚ್‌ಪಿ, ಕಾರ್ಯಕ್ರಮದ ಆಯೋಜಕರು … Continue reading ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ