ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

ದಿಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ದೇವಾಲಯ ಹಾಗೂ ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ 18 ಸಾವಿರ ಭತ್ಯೆ ನೀಡುವ ಯೋಜನೆಯನ್ನು ದಿಲ್ಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಪ್ರಕಟಿಸಿದ್ದಾರೆ. ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿರುವ ಕೇಜ್ರಿವಾಲ್ ಈ ಮಹತ್ಮದ ಯೋಜನೆಗಳನ್ನು ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಅರ್ಚಕರು “ಗ್ರಂಥಿ ಸಮ್ಮಾನ್” ಯೋಜನೆಯಲ್ಲಿ ಮಾಸಿಕ 18 ಸಾವಿರ ರೂ.ಗಳನ್ನು ಪಡೆಯುತ್ತಾರೆ. ನಾಳೆಯಿಂದಲ್ಲೇ ನೋಂದಣಿ ಆರಂಭವಾಗಲಿದೆ ಎಂದು … Continue reading ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್