ಮೂಸೆವಾಲಾ ಹತ್ಯೆ ಪ್ರಕರಣ | ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್‌ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್‌ಐಎ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್‌ ಬಿಷ್ನೋಯ್‌ ಬಂಧನಕ್ಕೆ ಮಾಹಿತಿ ನೀಡುವವರಿಗೆ ಎನ್‌ಐಎ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಪ್ರಸ್ತುತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಬಂಧನದಲ್ಲಿದ್ದು ಜೈಲಿನಲ್ಲಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಸಹೋದರ 2022ರಲ್ಲಿ ದಾಖಲಾದ ಎರಡು ಎನ್‌ಐಎ ಪ್ರಕರಣಗಳಲ್ಲಿ ಅನ್ಮೋಲ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ನಕಲಿ ಪಾಸ್‌ಪೋರ್ಟ್‌ ಮೂಲಕ ಭಾರತದಿಂದ ಪರಾರಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಏಪ್ರಿಲ್‌ನಲ್ಲಿ ನಡೆದ ನಟ ಸಲ್ಮಾನ್ ಖಾನ್ ಅವರ … Continue reading ಮೂಸೆವಾಲಾ ಹತ್ಯೆ ಪ್ರಕರಣ | ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್‌ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್‌ಐಎ