ಭಾರತದಲ್ಲಿ 18 ವರ್ಷ ತುಂಬುವ ಮೊದಲೇ ಶೇ.30 ಕ್ಕಿಂತ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

‘ದಿ ಲ್ಯಾನ್ಸೆಟ್ ಜರ್ನಲ್‌’ನಲ್ಲಿ ಪ್ರಕಟವಾದ ವಿಶ್ಲೇಷಣೆಯ ಪ್ರಕಾರ, 2023 ರಲ್ಲಿ ಭಾರತದಲ್ಲಿ 18 ವರ್ಷ ತುಂಬುವ ಮೊದಲೇ ಶೇ.30 ಕ್ಕಿಂತ ಹೆಚ್ಚು ಹುಡುಗಿಯರು ಮತ್ತು ಶೇ.13 ಹುಡುಗರು ಲೈಂಗಿಕ ದೌರ್ಜನ್ಯವನ್ನು ಅನುಭವಿಸಿದ್ದಾರೆ ಎಂದು ವರದಿ ಹೇಳಿದೆ. 1990 ಮತ್ತು 2023 ರ ನಡುವೆ 200 ಕ್ಕೂ ಹೆಚ್ಚು ದೇಶಗಳಲ್ಲಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಂದಾಜಿಸಿದಾಗ, ದಕ್ಷಿಣ ಏಷ್ಯಾದಲ್ಲಿ ಹುಡುಗಿಯರಿಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅಧ್ಯಯನವು ಕಂಡುಹಿಡಿದಿದೆ. ಬಾಂಗ್ಲಾದೇಶದಲ್ಲಿ 9.3% ರಿಂದ … Continue reading ಭಾರತದಲ್ಲಿ 18 ವರ್ಷ ತುಂಬುವ ಮೊದಲೇ ಶೇ.30 ಕ್ಕಿಂತ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ