ಉತ್ತರಾಖಂಡದಲ್ಲಿ ಭಾರೀ ಹಿಮಪಾತ : 40ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಶಂಕೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ (ಫೆ.28) ಸಂಭವಿಸಿದ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆಯ (ಬಿಆರ್‌ಒ) 41 ಕಾರ್ಮಿಕರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದುರಂತ ಸಂಭವಿಸಿದಾಗ ಸುಮಾರು 57 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇಲ್ಲಿಯವರೆಗೆ 16 ಜನರನ್ನು ರಕ್ಷಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ, ಗಾಯಗೊಂಡ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. “ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು … Continue reading ಉತ್ತರಾಖಂಡದಲ್ಲಿ ಭಾರೀ ಹಿಮಪಾತ : 40ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಶಂಕೆ