ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

ಶತಮಾನಗಳಷ್ಟು ಹಳೆಯದಾದ ಮಸೀದಿಗಳನ್ನು ದೇವಾಲಯ ಎಂದು ಪ್ರತಿಪಾದಿಸುವ ಮೂಲಕ ಕೆಳ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಲಾಗುತ್ತಿರುವ ಮತ್ತು ಅದನ್ನು ಪರಿಗಣಿಸುತ್ತಿರುವ ಬಗ್ಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಪಾಲಿಟ್ ಬ್ಯೂರೋ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಅನ್ನು ಎತ್ತಿಹಿಡಿಯುವ ಮೂಲಕ ಅಂತಹ ದಾವೆಗಳನ್ನು ನಿಲ್ಲಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದಿರುವುದು ದುರದೃಷ್ಟಕರ ಎಂದು ಪಕ್ಷವೂ ಹೇಳಿದೆ. ಮಸೀದಿಗಳ ವಿರುದ್ಧ ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಪಕ್ಷದ ಪಾಲಿಟ್ ಬ್ಯೂರೊ, … Continue reading ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)