ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ ಖಂಡಿಸಿದ್ದು, “ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ” ಎಂದು ಹೇಳಿದ್ದಾರೆ. “ಕಾಂತಪುರಂ ಅವರ ಹೇಳಿಕೆಯು ಆರ್‌ಎಸ್‌ಎಸ್ ವ್ಯಕ್ತಪಡಿಸುವ ದೃಷ್ಟಿಕೋನಗಳಿಗೆ ಸಮಾನವಾಗಿದೆ” ಎಂದು ಬೇಬಿ ಆರೋಪಿಸಿದರು. ಭಾನುವಾರ ಕೊಚ್ಚಿಯಲ್ಲಿ ನಡೆದ ಇಸ್ಲಾಮಿಕ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ್ದ ಕಾಂತಪುರಂ, “ಮಹಿಳೆಯರು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ದೊಡ್ಡ … Continue reading ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ
Copy and paste this URL into your WordPress site to embed
Copy and paste this code into your site to embed