ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಮಾಲ್ಡಾದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭಾನುವಾರದಂದು ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ವಿಜಯಾ ರಹತ್ಕರ್ ಅವರು, “ಕೋಮು ಹಿಂಸಾಚಾರದ ಅತಿದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು” ಎಂದು ಹೇಳಿದರು ಮತ್ತು ಅವರ ಮೇಲೆ ಅತ್ಯಂತ “ಅಮಾನವೀಯ ರೀತಿಯಲ್ಲಿ” ಬೆದರಿಕೆ ಮತ್ತು ದಾಳಿ ನಡೆಸಲಾಗಿದೆ ಎಂದಿದ್ದಾರೆ. ವಕ್ಫ್ ಕಾಯ್ದೆ ವಿರೋಧಿ ಪ್ರತಿಭಟನೆಗಳಿಂದಾಗಿ ಮುರ್ಷಿದಾಬಾದ್ ಮತ್ತು ನೆರೆಯ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ತಂದೆ-ಮಗ ಜೋಡಿ ಸೇರಿದಂತೆ … Continue reading ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ