ನಾಲ್ಕನೆಯ ಮಗುವು ಹೆಣ್ಣಾಗಿದ್ದಕ್ಕೆ, ಕೋಪಗೊಂಡು ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಂದ ತಾಯಿ 

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮಲಂಗಿ ಗ್ರಾಮದಲ್ಲಿ ಮಂಗಳವಾರ ನಡೆದ ದಾರುಣ ಘಟನೆ ಒಂದು ಗ್ರಾಮವನ್ನು ಬೆಚ್ಚಿಬೀಳಿಸಿದೆ. ಹೆಣ್ಣು ಮಗು ಹುಟ್ಟಿದ ಕೋಪಕ್ಕೆ ತಾಯಿಯೇ ತನ್ನ ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಂದಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಅಶ್ವಿನಿ ಹಳಕಟ್ಟಿ (28) ಎಂಬ ತಾಯಿ ಈಗಾಗಲೇ ಮೂರು ಹೆಣ್ಣು ಮಕ್ಕಳನ್ನು ಹೆತ್ತಿದ್ದಳು. ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿಗೆ ನವೆಂಬರ್ 23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗು ಹುಟ್ಟಿತ್ತು. ಬಳಿಕ ಮಗುವಿನೊಂದಿಗೆ ತಾಯಿ … Continue reading ನಾಲ್ಕನೆಯ ಮಗುವು ಹೆಣ್ಣಾಗಿದ್ದಕ್ಕೆ, ಕೋಪಗೊಂಡು ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಂದ ತಾಯಿ