ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು ‘ಪ್ರಿವೆಂಟಿವ್ ಅರೆಸ್ಟ್’ ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ ಮಾಡಿದೆ. ಆರೋಪಿತ ಬಾಲಕರನ್ನು ಅವರ ತಾಯಂದಿರು ಸರಿಯಾಗಿ ಬೆಳೆಸಿಲ್ಲ, ಉತ್ತಮ ಸಂಸ್ಕಾರ ಕೊಟ್ಟಿಲ್ಲ. ಹಾಗಾಗಿ, ಅವರಿಗೆ ಪಾಠ ಕಲಿಸಲು ಬಂಧಿಸಿರುವುದಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಹೆಚ್‌ಒ) ಸಮರ್ಥಿಸಿಕೊಂಡಿರುವುದಾಗಿ ವರದಿ ಉಲ್ಲೇಖಿಸಿದೆ. ಈ ಬಗ್ಗೆ ಮಾಹಿತಿ ಪಡೆಯಲು ನಾವು ಬದೌನ್ ಎಸ್‌ಎಸ್‌ಪಿ ಬ್ರಿಜೇಶ್ ಕುಮಾರ್ … Continue reading ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!