ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ. ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ … Continue reading ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್