ಚುನಾವಣಾ ಆಯೋಗದ ಐಟಿ ಸೆಲ್ ನಿರ್ದೇಶಕಿ ಸೀಮಾ ಖನ್ನಾ ವಿರುದ್ಧ ದೂರು ದಾಖಲಿಸಿದ ಸಂಸದೆ ಮಹುವಾ ಮೊಯಿತ್ರಾ
ಬಂಗಾಳದಲ್ಲಿ ಮತದಾರರ ಹೆಸರುಗಳು ಮತ್ತು ಪಟ್ಟಿಗಳನ್ನು ಕೇಂದ್ರ ಮಟ್ಟದಲ್ಲೇ ಸೇರಿಸಲು, ತೆಗೆದುಹಾಕಲು ಅಥವಾ ಬದಲಾಯಿಸಲು ಅನುವು ಮಾಡಿಕೊಡುವಂತಹ ಮತದಾರರ ಪಟ್ಟಿ ಸಾಫ್ಟ್‌ವೇರ್ ಬಳಕೆಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕಿ ಸೀಮಾ ಖನ್ನಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಆಗ್ರಹಿಸಿದ್ದಾರೆ. “ಸೀಮಾ ಖನ್ನಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಾನು ಇಂದು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಎಫ್‌ಐಆರ್ ದಾಖಲಿಸಲು ಸೂಕ್ತ ಆಧಾರಗಳಿವೆಯೇ ಎಂದು ಪರಿಶೀಲಿಸಲು … Continue reading ಚುನಾವಣಾ ಆಯೋಗದ ಐಟಿ ಸೆಲ್ ನಿರ್ದೇಶಕಿ ಸೀಮಾ ಖನ್ನಾ ವಿರುದ್ಧ ದೂರು ದಾಖಲಿಸಿದ ಸಂಸದೆ ಮಹುವಾ ಮೊಯಿತ್ರಾ
Copy and paste this URL into your WordPress site to embed
Copy and paste this code into your site to embed