‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು

ತಮಿಳುನಾಡಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಯೋಜನೆಯಡಿ ಶಿಕ್ಷಣ ನಿಧಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರ ಆರೋಗ್ಯ ಹದಗೆಟ್ಟಿದ್ದು, ಶನಿವಾರ (ಆ.30) ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಎಸ್‌ಎಸ್‌ಎ ಯೋಜನೆಯಡಿಯಲ್ಲಿ ಹಂಚಿಕೆಯಾದ ಸುಮಾರು 2,000 ಕೋಟಿ ರೂ.ಗಳನ್ನು ವಿತರಿಸುವಲ್ಲಿ ಕೇಂದ್ರದ ವಿಳಂಬವನ್ನು ವಿರೋಧಿಸಿ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ತಮಿಳುನಾಡು ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತರಲು ನಿರಾಕರಿಸಿದ್ದರಿಂದ ಶಿಕ್ಷಣ ನಿಧಿ … Continue reading ‘ಶಿಕ್ಷಣ ನಿಧಿ’ ಬಿಡುಗಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಸಂಸದ ಸಸಿಕಾಂತ್ ಸೆಂಥಿಲ್ ಆಸ್ಪತ್ರೆಗೆ ದಾಖಲು