Homeಕರ್ನಾಟಕಮೂಡಾ ‌ಅಕ್ರಮ ಆರೋಪ| ನಿಯಮಾವಳಿ ಪ್ರಕಾರ ಪತ್ನಿಗೆ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ

ಮೂಡಾ ‌ಅಕ್ರಮ ಆರೋಪ| ನಿಯಮಾವಳಿ ಪ್ರಕಾರ ಪತ್ನಿಗೆ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೂ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ.

“ನನ್ನ ಪತ್ನಿಗೆ ಅವರ ತಮ್ಮ ಉಡುಗೊರೆಯಾಗಿ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಮೈಸೂರಿನ ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿ ಆ ಜಮೀನು ಇತ್ತು. ಮೂಡಾದವರು ನಮ್ಮ ಜಮೀನನ್ನು ನಮ್ಮಿಂದ ಸ್ವಾಧೀನಪಡಿಸಿಕೊಳ್ಳದೆ ಸೈಟ್ ಮಾಡಿ ಹಂಚಿದ್ದರು. ಇದರಿಂದ ನಮ್ಮ ಜಮೀನು ಬೇರೆಯವರ ಪಾಲಾಗಿತ್ತು” ಎಂದು ತಿಳಿಸಿದ್ದಾರೆ.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮಗೆ ಪರ್ಯಾಯ ಜಮೀನು ನೀಡುವಂತೆ ಮೂಡಾವನ್ನು ಕೋರಿದ್ದೆವು. ಹಾಗಾಗಿ, ಅವರು ಕಾನೂನು ಪ್ರಕಾರ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

0
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯು ಇಂದು ಪರಿಷ್ಕೃತ ನೀಟ್ ಯುಜಿ 2024 ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ ಎಂಬ ಊಹಾಪೋಹದ ನಂತರ, ಆರಂಭದಲ್ಲಿ ನೀಡಲಾದ ಪರಿಹಾರದ ಅಂಕಗಳನ್ನು ಹಿಂತೆಗೆದುಕೊಳ್ಳುವ ಸುಪ್ರೀಂ ಕೋರ್ಟ್ ತೀರ್ಪಿನ ನಂತರ,...