ಮುಡಾ ಪ್ರಕರಣ | ಇಡಿಯಿಂದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ಹಣ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಅಧಿಕಾರಿಗಳಿಗೆ ಸೇರಿದ 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿದೆ. ಇದಕ್ಕೆ ಹೊಂದಿಕೊಂಡಿರುವ ಹಣ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ, … Continue reading ಮುಡಾ ಪ್ರಕರಣ | ಇಡಿಯಿಂದ ₹300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು