ಮುಡಾ ಪ್ರಕರಣ | ರಾಜ್ಯಪಾಲರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶವನ್ನು ಎತ್ತಿಹಿಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಅಕ್ಟೋಬರ್ 23 ರಂದು ಮೇಲ್ಮನವಿ ಸಲ್ಲಿಸಲಾಗಿದ್ದು, ಸೆಪ್ಟೆಂಬರ್ 24 ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಸಿದ್ದರಾಮಯ್ಯ ಕೋರಿದ್ದಾರೆ. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಕಚೇರಿ, ದೂರುದಾರರಾದ ಟಿಜೆ … Continue reading ಮುಡಾ ಪ್ರಕರಣ | ರಾಜ್ಯಪಾಲರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ