ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ಮುಡಾ ಪ್ರಕರಣದಲ್ಲಿ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತ್ಯೇಕ ಪ್ರಕರಣಗಳಲ್ಲಿ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಇಂದು (ಡಿ.5) ಆದೇಶಿಸಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, ಭೂ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿ ಹಾಗೂ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವುದಕ್ಕೆ … Continue reading ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್