ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್​ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಇಂದು (ಮಾ.7) ಆದೇಶಿಸಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗಲು ಪಾರ್ವತಿ ಹಾಗೂ ಬೈರತಿ ಸುರೇಶ್​ ಅವರಿಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು. ಅದನ್ನು ರದ್ದುಪಡಿಸುವಂತೆ ಕೋರಿ ಇಬ್ಬರು ಹೈಕೋರ್ಟ್​ ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಇಡಿ … Continue reading ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್