ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿದ್ದರಾಮಯ್ಯ ಅರ್ಜಿ ವಜಾ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಿದ ಆರೋಪದ ಮೇಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಪೀಠ ಮಂಗಳವಾರ ಪ್ರಕಟಿಸಿದೆ. “17(ಎ) ಅಡಿ ಪ್ರಾಸಿಕ್ಯೂಷನ್‌ಗೆ … Continue reading ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿದ್ದರಾಮಯ್ಯ ಅರ್ಜಿ ವಜಾ