ಮುಡಾ ಪ್ರಕರಣ| ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಆದೇಶ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸಂಸದರು/ಶಾಸಕರ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ‘ಬಿ-ರಿಪೋರ್ಟ್’ ಅನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯವು ಮುಂದೂಡಿದೆ. ಲೋಕಾಯುಕ್ತ ಬಿ ರಿಪೋರ್ಟ್‌ನಲ್ಲಿ, ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ, ಅವರ ಪತ್ನಿ ಪಾರ್ವತಿ, ಪತ್ನಿಯ ಸಹೋದರ ಮತ್ತು ಭೂ … Continue reading ಮುಡಾ ಪ್ರಕರಣ| ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed