ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತರು ಸೋಮವಾರ ಹೈಕೋರ್ಟ್ ಧಾರವಾಡ ಪೀಠಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ್ ಅವರು ಮೊಹರು ಮಾಡಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಸಂಬಂಧ ತಪ್ಪದೆ ವರದಿ ಸಲ್ಲಿಸುವಂತೆ ನ್ಯಾಯಾಲಯವು ಲೋಕಾಯುಕ್ತರಿಗೆ ಈ ಹಿಂದೆ ಸೂಚಿಸಿತ್ತು. ಮುಡಾ ಹಗರಣದ ಬಗ್ಗೆ ಕೇಂದ್ರ ತನಿಖಾ … Continue reading ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು