ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಧಾರವಾಡದ ಕರ್ನಾಟಕ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಶುಕ್ರವಾರ ಪ್ರಕರಣದಲ್ಲಿ ತಮ್ಮ ಅರ್ಜಿಯನ್ನು ವಜಾಗೊಳಿಸಿದ್ದರೂ, ಈ ತೀರ್ಪಿನಿಂದ ತಾವು ವಿಮುಖರಾಗಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಕರಣದಲ್ಲಿ ತಮ್ಮ ಹೋರಾಟವನ್ನು ಮುಂದುವರಿಸುತ್ತೇನೆ; ಇದು ಪ್ರಕರಣದ ಅಂತಿಮ ತೀರ್ಪಲ್ಲ … Continue reading ಮುಡಾ ವಿವಾದ| ‘ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ’ ಎಂದ ಸ್ನೇಹಮಯಿ ಕೃಷ್ಣ