ಮುಡಾ ಕಡತ ಸುಟ್ಟು ಭಸ್ಮ; ಸಚಿವ ಬೈರತಿ ಸುರೇಶ್ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ

ಪ್ರಕರಣದ ಸಾಕ್ಷ್ಯ ನಾಶಪಡಿಸಲು ಮುಡಾದಿಂದ ತೆಗೆದುಕೊಂಡು ದಾಖಲೆಗಳನ್ನು ಸುಟ್ಟು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ ಶನಿವಾರ ಆರೋಪಿಸಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮುಡಾ ಕಡತ  1997ರ ನಂತರ ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತಗಳನ್ನು ಮುಡಾ ಕಚೇರಿಯಿಂದ ಸುರೇಶ್ ತೆಗೆದುಕೊಂಡು ಹೋಗಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಂಜೆ ಆರೋಪಿಸಿದ್ದಾರೆ. “ಸುರೇಶ್ ಮೈಸೂರಿಗೆ ಹೋಗಿ ಎಲ್ಲಾ ಫೈಲ್‌ಗಳನ್ನು ತಂದಿದ್ದರು. ಆ ಕಡತಗಳು ಎಲ್ಲಿವೆ? ಕಡತಗಳನ್ನು … Continue reading ಮುಡಾ ಕಡತ ಸುಟ್ಟು ಭಸ್ಮ; ಸಚಿವ ಬೈರತಿ ಸುರೇಶ್ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ