ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಮತ್ತು ಇತರ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.ಮುಡಾ ಕಚೇರಿ 20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ, ಕೇಂದ್ರ ಅರೆಸೇನಾ ಪಡೆಗಳೊಂದಿಗೆ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು … Continue reading ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ