ಮೂಡಾ ಹಗರಣ | ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್‌ಗೆ ಇಡಿ ನೀಡಿದ್ದ ನೋಟಿಸ್‌ಗೆ ತಡೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರ ವಸತಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊರಡಿಸಿದ್ದ ಸಮನ್ಸ್‌ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಫೆಬ್ರವರಿ 10 ರಂದು ಮುಂದಿನ ವಿಚಾರಣೆಯವರೆಗೆ ಸಮನ್ಸ್ ಜಾರಿಗೆ ತಡೆ ನೀಡಿದೆ. ಮೂಡಾ ಹಗರಣ ಇಡಿ ಈ ಪ್ರಕರಣದಲ್ಲಿ … Continue reading ಮೂಡಾ ಹಗರಣ | ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್‌ಗೆ ಇಡಿ ನೀಡಿದ್ದ ನೋಟಿಸ್‌ಗೆ ತಡೆ