ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’
ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ ಕಾರ್ಯಕ್ರಮಗಳಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು. ಉತ್ತರಾಖಂಡದ ಕೋಟ್ದ್ವಾರದ ನಿವಾಸಿ ದೀಪಕ್, ಹಿಂದುತ್ವ ಗುಂಪಿನ ದಾಳಿಗೆ ಒಳಗಾಗಿದ್ದ ವೃದ್ಧ ಮುಸ್ಲಿಂ ಅಂಗಡಿ ಮಾಲೀಕನ ಬೆಂಬಲಕ್ಕೆ ನಿಂತ ನಂತರ ದೇಶದ ಗಮನ ಸೆಳೆದರು. ಹಿಂದುತ್ವ ಗುಂಪನ್ನು ಎದುರಿಸಿದ್ದ ಅವರು ತಮ್ಮನ್ನು “ಮುಹಮ್ಮದ್ ದೀಪಕ್” ಎಂದು … Continue reading ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’
Copy and paste this URL into your WordPress site to embed
Copy and paste this code into your site to embed