Homeಮುಖಪುಟಲಕ್ನೋ ಆಸ್ಪತ್ರೆಗೆ ದಾಖಲಾದ ಮುಲಾಯಂ ಸಿಂಗ್ ಯಾದವ್

ಲಕ್ನೋ ಆಸ್ಪತ್ರೆಗೆ ದಾಖಲಾದ ಮುಲಾಯಂ ಸಿಂಗ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಪಿತಾಮಹ ಮುಲಾಯಂ ಸಿಂಗ್ ಯಾದವ್ ಮಲಬದ್ಧತೆ ಮತ್ತು ಹೊಟ್ಟೆನೋವಿನ ಸಮಸ್ಯೆಯಿಂದ ಗುರುವಾರ ರಾತ್ರಿ ಲಖನೌದ ಮೆಡಂತ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಮತ್ತು ಹೊಟ್ಟೆಯ ಸಮಸ್ಯೆಯಿಂದಾಗಿ ಆಹಾರವನ್ನು ಸರಿಯಾಗಿ ತೆಗೆದುಕೊಳ್ಳುತ್ತಿರಲಿಲ್ಲ, ಎಂದ ಮೆಡಂತ ಆಸ್ಪತ್ರೆಯ ನಿರ್ದೇಶಕ ಡಾ. ರಾಕೇಶ್ ಕಪೂರ್, ಅವರ ಒಟ್ಟಾರೆ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಮುಲಾಯಂ ಪುತ್ರ ಅಖಿಲೇಶ್ ಯಾದವ್ ಮತ್ತು ಸೊಸೆ ಡಿಂಪಲ್ ಯಾದವ್ ಸೇರಿದಂತೆ ಸಮಾಜವಾದಿ ಪಕ್ಷದ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದರು.

ಈ ಹಿಂದೆ ಮೇ ತಿಂಗಳಲ್ಲೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗೆ 80 ವರ್ಷದ ಹಿರಿಯ ರಾಜಕಾರಣಿ ಮುಲಾಯಂ ಸಿಂಗ್‌ ಅವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು


ಓದಿ: ಬೇಕಾಗಿದ್ದಾರೆ, ಹಿಂದಿ ಭೂತವನ್ನು ಓಡಿಸಬಲ್ಲ ಮಂತ್ರವಾದಿಗಳು


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...