ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

ಕಸದ ರಾಶಿಗಳ ಮೇಲೆ ವಯಸ್ಸಾದ ಮಹಿಳೆಯೊಬ್ಬರು ಬಿದ್ದಿರುವ ಆತಂಕಕಾರಿ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸಕ್ಕೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ರಾಶಿಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ್ ಎಂಬ ಮಹಿಳೆಯನ್ನು ಮುಂಬೈ ಪೊಲೀಸರು ಶನಿವಾರ  ಅತ್ಯಂತ ದುರ್ಬಲ ಸ್ಥಿತಿಯಲ್ಲಿದ್ದಾಗ ಪತ್ತೆಹಚ್ಚಿದ್ದಾರೆ. ತನಿಖೆಯ ನಂತರ, ತನ್ನ ಮೊಮ್ಮಗ ಆಕೆಯನ್ನು ಅಲ್ಲಿಯೇ ಬಿಟ್ಟು ಹೋಗಿರುವ ಕುರಿತು ಮಹಿಳೆ ಪೊಲೀಸರಿಗೆ ಮಾಹಿತಿ … Continue reading ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ