ಸೆಬಿ ಮಾಜಿ ಮುಖ್ಯಸ್ಥೆ ಮಾಧಾಬಿ ಬುಚ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮುಂಬೈ ನ್ಯಾಯಾಲಯ ನಿರ್ದೇಶನ 

ಸೆಬಿಯ ಮಾಜಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಮತ್ತು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ) ಸೇರಿದಂತೆ ಭಾರತೀಯ ಭದ್ರತಾ ಮಂಡಳಿಯ (ಸೆಬಿ) ಉನ್ನತ ಅಧಿಕಾರಿಗಳ ವಿರುದ್ಧ ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ಉಲ್ಲಂಘನೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ ಮುಂಬೈನ ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯವು ಶನಿವಾರ ಆದೇಶಿಸಿದೆ. ಷೇರು ವಿನಿಮಯ ಕೇಂದ್ರದಲ್ಲಿ ಕಂಪನಿಯೊಂದನ್ನು ಪಟ್ಟಿ ಮಾಡುವಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ವಂಚನೆ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಥಾಣೆ ಮೂಲದ ಪತ್ರಕರ್ತ ಸಪನ್ ಶ್ರೀವಾಸ್ತವ … Continue reading ಸೆಬಿ ಮಾಜಿ ಮುಖ್ಯಸ್ಥೆ ಮಾಧಾಬಿ ಬುಚ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮುಂಬೈ ನ್ಯಾಯಾಲಯ ನಿರ್ದೇಶನ