ಮುಂಬೈ| ಬುರ್ಖಾ ಧರಿಸಿ ಲೋಕಲ್ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ
ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್ ರೈಲು ನಿಲ್ದಾಣದಲ್ಲಿ ನಡೆದಿದ್ದು, ಮರುದಿನ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಯಾವುದೇ ಮಹಿಳಾ ಪ್ರಯಾಣಿಕರಿಂದ ಔಪಚಾರಿಕ ದೂರು ದಾಖಲಾಗಿಲ್ಲವಾದರೂ, ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದರು. ಆರೋಪಿಯನ್ನು ಶೇಖ್ ಅಲ್ತಾಫ್ ಹುಸೇನ್ ಇಶಾಕ್ ಎಂದು … Continue reading ಮುಂಬೈ| ಬುರ್ಖಾ ಧರಿಸಿ ಲೋಕಲ್ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ
Copy and paste this URL into your WordPress site to embed
Copy and paste this code into your site to embed