2006 ರ ಮುಂಬೈ ರೈಲು ಸ್ಫೋಟ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಕೆಲವು ನಿರಪರಾಧಿಗಳು ಈ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ, ಯಾವುದೇ ನಿರಪರಾಧಿಗೆ ಶಿಕ್ಷೆಯಾಗಬಾರದು ಮತ್ತು ಯಾವುದೇ ತಪ್ಪಿತಸ್ಥರನ್ನು ಬಿಡಬಾರದು” ಎಂದು ಅವರು ಹೇಳಿದರು. ಪ್ರಕರಣದ ಎಲ್ಲ 12 ಆರೋಪಿಗಳನ್ನು ಬಿಡುಗಡೆ ಮಾಡಿದ ಬಾಂಬೆ ಹೈಕೋರ್ಟ್ ನಿರ್ಧಾರವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅಜಿತ್ ಅವರ ಈ ಹೇಳಿಕೆ ಹಲವರ ಹುಬ್ಬೇರಿಸಿದೆ. ಸುಪ್ರೀಂ ಕೋರ್ಟ್ ಇಂದು ಹೈಕೋರ್ಟ್‌ನ … Continue reading ಮುಂಬೈ ರೈಲು ಸ್ಪೋಟ| ಬಾಂಬೆ ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂ’ ತಡೆ; ‘ನಿರಪರಾಧಿಗಳು ಪ್ರಕರಣದಲ್ಲಿ ಸಿಲುಕಿದ್ದಾರೆ’ ಎಂದ ಅಜಿತ್ ಪವಾರ್
Copy and paste this URL into your WordPress site to embed
Copy and paste this code into your site to embed