2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈನಲ್ಲಿ 2006ರಲ್ಲಿ ನಡೆದ ರೈಲು ಸ್ಫೋಟ ಪ್ರಕರಣದ 12 ಜನರ ಅಪರಾಧಿಗಳ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಸೋಮವಾರ ರದ್ದು ಮಾಡಿದ್ದು, ಅವರನ್ನು ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ. ಮುಂಬೈ ನಗರದ ಪಶ್ಚಿಮ ರೈಲ್ವೆ ವಿಭಾಗವನ್ನು ನಡುಗಿಸಿದ್ದ ಈ ಘಟನೆಯಲ್ಲಿ 189 ಮಂದಿ ಪ್ರಾಣ ಕಳೆದುಕೊಂಡಿದ್ದರು. 820 ಜನರು ಗಾಯಗೊಂಡಿದ್ದರು. ಇದೀಗ ಘಟನೆ ನಡೆದು 19 ವರ್ಷಗಳ ನಂತರ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ … Continue reading 2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed