ಮುಂಬೈ ರೈಲು ಸ್ಪೋಟ: 12 ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಂಬೈ ರೈಲು ಸ್ಪೋಟ ಪ್ರಕರಣದ ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಆದರೆ, ಆರೋಪಿಗಳು ಮತ್ತೆ ಜೈಲಿಗೆ ಹೋಗುವ ಅವಶ್ಯಕತೆ ಇಲ್ಲ ಎಂದಿದೆ. 2006ರ ಮುಂಬೈ ಲೋಕಲ್ ರೈಲು ಸ್ಪೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯ ವಿಧಿಸಿದ್ದ 12 ಮಂದಿಯ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಜುಲೈ 21ರಂದು ರದ್ದು ಮಾಡಿತ್ತು. ಬಂಧಿತರನ್ನು ಬಿಡುಗಡೆ ಮಾಡುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಮೂರ್ತಿಗಳಾದ ಎಂ. ಎಂ ನಾಗರೇಶ್ … Continue reading ಮುಂಬೈ ರೈಲು ಸ್ಪೋಟ: 12 ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ