ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

ಉತ್ತರ ಕೊಚ್ಚಿಯ ಮುನಂಬಂ ಪ್ರದೇಶದಲ್ಲಿ ಹೆಚ್ಚಾಗಿ ಮೀನುಗಾರ ಸಮುದಾಯವೇ ನೆಲೆಸಿರುವ, ಪ್ರಸ್ತುತ ಅಲ್ಲಿಂದ ತೆರವು ಬಿಕ್ಕಟ್ಟನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನ್ಯಾಯಾಂಗ ಆಯೋಗವನ್ನು ನೇಮಿಸಿದ್ದನ್ನು ರದ್ದುಗೊಳಿಸಿದ್ದ ಹಿಂದಿನ ಏಕಸದಸ್ಯರ ಆದೇಶಕ್ಕೆ ಕೇರಳ ಹೈಕೋರ್ಟ್ ಸೋಮವಾರ ತಡೆ ನೀಡಿದೆ. ಕೇರಳ ವಕ್ಫ್ ಮಂಡಳಿಯು ವಕ್ಫ್ ಭೂಮಿ ಎಂದು ಹೇಳಿಕೊಳ್ಳುವ ಸ್ಥಳವು ವಿವಾದದ ತಿರುಳಾಗಿದ್ದು, ಸುಮಾರು 600 ಕುಟುಂಬಗಳ ವಸತಿ ಭದ್ರತೆಗೆ ಅಪಾಯವನ್ನುಂಟುಮಾಡುವ ಆತಂಕ ಎದುರಾಗಿದೆ. ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಮಾರ್ಚ್ 17 ರ ಆದೇಶದ ವಿರುದ್ಧ … Continue reading ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ