ಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ ಉದ್ಯಮಿ ವಶಕ್ಕೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಜಿ. ಅಮೃತಗೌಡ ಅವರಿಗೆ ದೂರವಾಣಿ ಮೂಲಕ ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜೀವ್‌ ಗೌಡ ಅವರನ್ನು ಪೊಲೀಸರು ಸೋಮವಾರ (ಜ.26) ಕರ್ನಾಟಕ-ಕೇರಳ ಗಡಿ ಸಮೀಪ ಕೇರಳ ರಾಜ್ಯದ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ರಾಜೀವ್‌ ಗೌಡ ಅವರು ಕಳೆದ 12-13 ದಿನಗಳಿಂದ ತಲೆಮರೆಸಿಕೊಂಡಿದ್ದರು. ಎಫ್‌ಐಆರ್‌ ರದ್ದತಿ ಮತ್ತು ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 22ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ಜನವರಿ 24ರಂದು ಅವರನ್ನು ಕೆಪಿಸಿಸಿ ಶಿಸ್ತುಸಮಿತಿ ಕಾಂಗ್ರೆಸ್‌ … Continue reading ಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ ಉದ್ಯಮಿ ವಶಕ್ಕೆ