Homeಕರ್ನಾಟಕಮಹಾನಗರ ಪಾಲಿಕೆ ಚುನಾವಣೆ: ಮಂಗಳೂರು ಗೆದ್ದ ಬಿಜೆಪಿ, ದಾವಣಗೆರೆಗೆ ಸಮಾಧಾನಪಟ್ಟುಕೊಂಡ ಕಾಂಗ್ರೆಸ್

ಮಹಾನಗರ ಪಾಲಿಕೆ ಚುನಾವಣೆ: ಮಂಗಳೂರು ಗೆದ್ದ ಬಿಜೆಪಿ, ದಾವಣಗೆರೆಗೆ ಸಮಾಧಾನಪಟ್ಟುಕೊಂಡ ಕಾಂಗ್ರೆಸ್

- Advertisement -
- Advertisement -

ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಮಂಗಳೂರಿನಲ್ಲಿ ಬಿಜೆಪಿ ಬೃಹತ್‌ ಜಯ ಸಾಧಿಸಿದೆ. ಇಲ್ಲಿ ಕಾಂಗ್ರೆಸ್ ಧೂಳಿಪಟವಾದರೆ ಗೆದ್ದ ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಸಮಾಧಾನಕರ ಗೆಲುವು ಸಿಕ್ಕಿದ್ದು ಆಡಳಿತದ ಚುಕ್ಕಾಣಿ ಹಿಡಿಯಲು ಒಂದು ಸ್ಥಾನವಷ್ಟೇ ಕೊರತೆ ಎದುರಿಸುತ್ತಿದೆ.

ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‌‌ಗಳಲ್ಲಿ ಬಿಜೆಪಿ  44 ರಲ್ಲಿ ಗೆಲುವು ಸಾಧಿಸುವ ಮೂಲಕ ಭಾರೀ ಬಹುಮತ ಪಡೆದಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದು 14 ವಾರ್ಡ್‌‌ಗಳಿಗೆ ಕುಸಿದಿದೆ. ಇನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ 02 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿದೆ.

ಇನ್ನು ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್​ 22, ಜೆಡಿಎಸ್ 01 ಪಕ್ಷೇತರರು 05 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಒಟ್ಟು 45 ವಾರ್ಡ್‌ಗಳಿದ್ದು ಅಧಿಕಾರ ರಚಿಸಲು ಮಾಜಿಕ್ ನಂಬರ್ 23 ಆಗಿದೆ. ಕಾಂಗ್ರೆಸ್‌ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಅಧಿಕಾರಕ್ಕೆ ಒಂದು ಸ್ಥಾನವಷ್ಟೇ ಕಡಿಮೆ ಹೊಂದಿದೆ.

ಕೋಲಾರ ನಗರಸಭೆಯು ಅತಂತ್ರವಾಗಿದೆ. ಕೋಲಾರ ನಗರಸಭೆಯ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್ -12,
ಜೆಡಿಎಸ್ – 08, ಬಿಜೆಪಿ – 03 ಮತ್ತು ಪಕ್ಷೇತರರು 12 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಮ್ಯಾಜಿಕ್‌ ನಂಬರ್‌ 17 ಆಗಿದ್ದು ಯಾರು ಅಧಿಕಾರಕ್ಕೆ ಏರುತ್ತಾರೆ ಎಂದು ಕುತೂಹಲ ಹುಟ್ಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...