ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಎಫ್‌ಐಆರ್ ಪ್ರಕಾರ, ಪುನೀತ್ ಕೆರೆಹಳ್ಳಿ ಮತ್ತು ಆತನ ಗುಂಪು ಜನವರಿ 22ರಂದು ಬೆಂಗಳೂರಿನ ಸೋಲದೇವನಹಳ್ಳಿ ಬಳಿಯ ಕೆಂಪಾಪುರದ ಶ್ವೇತಾ ಫಾರಂ ರಸ್ತೆಯಲ್ಲಿನ ಸಕೀನಾ ತಸ್ನೀಮ್ ಎಂಬುವರಿಗೆ ಸೇರಿದ ಜಾಗಕ್ಕೆ ಹೋಗಿ ಗಲಾಟೆ ಮಾಡಿದ್ದರು. ಬಾಂಗ್ಲಾದೇಶದವರನ್ನು ಮಾನವ ಕಳ್ಳ … Continue reading ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು