ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಕೊಲೆ!

ಕಾಳೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರು ಬುಧವಾರ (ಫೆ.19) ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದ ವ್ಯಕ್ತಿ 50 ವರ್ಷ ವಯಸ್ಸಿನ ರಾಜಲಿಂಗಮೂರ್ತಿ ಎಂದು ತಿಳಿದು ಬಂದಿದೆ. ಸಾವಿನ ಹಿಂದೆ ರಾಜಕೀಯ ಕಾರಣವಿಲ್ಲ ಎಂದಿರುವ ಪೊಲೀಸರು, ಭೂ ವಿವಾದದ ಹಿನ್ನೆಲೆ ಇಬ್ಬರು ಅಪರಿಚಿತ … Continue reading ಮಾಜಿ ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಕೊಲೆ!