ದಕ್ಷಿಣ ಕನ್ನಡ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ಸಾಮೂಹಿಕ ರಾಜೀನಾಮೆಗೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ತೀರ್ಮಾನ ಮಾಡಿದ್ದಾರೆ ಎಂದು ಈದಿನ.ಕಾಂ ಬುಧವಾರ ವರದಿ ಮಾಡಿದೆ. ಮಂಗಳೂರು | ಅಮಾಯಕ ಮುಸ್ಲಿಂ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬೂತ್ ಕಮಿಟಿ ಬ್ಲಾಕ್ ಸಮಿತಿ ಜಿಲ್ಲಾ ಘಟಕ, ರಾಜ್ಯ ಘಟಕಗಳ ಹುದ್ದೆಗಳಿಗೆ ರಾಜೀನಾಮಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ ಎಂದು … Continue reading ಮಂಗಳೂರು | ಅಮಾಯಕ ಮುಸ್ಲಿಂ ಯುವಕನ ಹತ್ಯೆ ಹಿನ್ನಲೆ | ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed