ಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ

ರಾಜ್ಯದ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗಲಭೆಗಳ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗೃಹ ಸಚಿವಾಲಯಕ್ಕೆ (MHA) ನೀಡಿರುವ ವರದಿಯ ಬಗ್ಗೆ ಅಥವಾ ರಾಜ್ಯದಲ್ಲಿ 356ನೇ ವಿಧಿಯ ಅನುಷ್ಠಾನದ ಬಗ್ಗೆ ಅವರು ನೀಡಿರುವ ಉಲ್ಲೇಖದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಮುರ್ಷಿದಾಬಾದ್ ಹಿಂಸಾಚಾರದ ಸೋಮವಾರ ಮಧ್ಯಾಹ್ನ ಮುರ್ಷಿದಾಬಾದ್‌ಗೆ ಎರಡು ದಿನಗಳ ಭೇಟಿಗೆ ತೆರಳಿದ್ದ ಮಮತಾ ಬ್ಯಾನರ್ಜಿ, ತಾನು … Continue reading ಮುರ್ಷಿದಾಬಾದ್ ಹಿಂಸಾಚಾರದ ಕುರಿತ ರಾಜ್ಯಪಾಲರ ವರದಿ ನಿರ್ಲಕ್ಷಿಸಿದ ಮಮತಾ ಬ್ಯಾನರ್ಜಿ