ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಏಪ್ರಿಲ್‌ನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಮುರ್ಷಿದಾಬಾದ್ ಹಿಂಸಾಚಾರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಅರ್ಜಿದಾರರಾದ ಸತೀಶ್ ಕುಮಾರ್ ಅಗರ್ವಾಲ್ ಅವರಿಗೆ ಕಲ್ಕತ್ತಾ ಹೈಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ ಎಂದು ಬಾರ್ … Continue reading ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ