ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ರ ಬಜೆಟ್‌ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುವ ಜಾತಿ ಸಮೀಕ್ಷೆ ಮೇಲೆ ಬಜೆಟ್ ಮಂಡನೆ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡಿಲ್ಲ. ಅದಾಗ್ಯೂ, ಬಜೆಟ್‌ ಅನ್ನು ಯಾವ ಅಂಕಿ ಅಂಶಗಳ ಮೇಲೆ ಹಂಚಿಕೆ ಮಾಡಿದೆ ಎಂದು ಹೇಳುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಬಿಎಂ ಹನೀಫ್ ಅವರು ಹೇಳಿದರು. ಮುಸ್ಲಿಮರ 2ಬಿ ಮೀಸಲಾತಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ … Continue reading ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌