ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ಮಹಿಳೆಯೊಬ್ಬನ್ನು ಆಕಸ್ಮಿಕವಾಗಿ ಮುಟ್ಟಿದ ಆರೋಪದ ಮೇಲೆ 16 ವರ್ಷದ ಮುಸ್ಲಿಂ ಬಾಲಕನನ್ನು ಸ್ಥಳೀಯರು ಕ್ರೂರವಾಗಿ ಥಳಿಸಿರುವ ಘಟನೆ ಏಪ್ರಿಲ್ 28 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಘಟನೆ ಬಗ್ಗೆ ಸ್ಥಳೀಯ ವರದಿಗಾರರೊಂದಿಗೆ ಮಾತನಾಡಿದ ರೆಹಾನ್, ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ತನ್ನ ಕೈ ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದೆ ಎಂದು ಹೇಳಿದರು. ಬಾಲಕ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂದು ಭಾವಿಸಿ ಆಕೆ ಎಚ್ಚರಿಕೆ ನೀಡಿದ್ದಾರೆ. ಆದರೆ, ಶೀಘ್ರದಲ್ಲೇ ರೆಹಾನ್‌ನನ್ನು ಸುತ್ತುವರೆದ ಜನರು, ಆತನ … Continue reading ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ