ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು ಅಮಾನತುಗೊಳಿಸಿದೆ. ವರದಿಗಳ ಪ್ರಕಾರ, ಈ ಘಟನೆಯು ಶಿವಮೊಗ್ಗ ಕಡೆಗೆ ಚಲಿಸುತ್ತಿದ್ದ ಕೆಎಎಚ್-42-ಎಫ್-2253 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿದೆ. ವರದಿಗಳಲ್ಲಿ ಮೌಲಾನಾ ಸಾಹೇಬ್ ಮತ್ತು ಅವರ ಪತ್ನಿ ಎಂದು ಗುರುತಿಸಲಾದ ಇಬ್ಬರು ಪ್ರಯಾಣಿಕರು ಕೆಆರ್ ಪೇಟೆಗೆ ಪ್ರಯಾಣಿಸಲು ಉದ್ದೇಶಿಸಿದ್ದರೆನ್ನಲಾಗಿದೆ, ಆದರೆ ತಪ್ಪಾಗಿ ಈ … Continue reading ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು