ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಂಗಳೂರು: ವಿವಾದಾತ್ಮಕ ವಕ್ಫ್ ತಿದ್ದುಪಡಿ ಕಾಯಿದೆ-2025ರ ರದ್ಧತಿಗೆ ಕೋರಿ ರಾಜ್ಯಾದ್ಯಂತ ಮುಸ್ಲಿಂ ನಿಯೋಗಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ. ಸೋಮವಾರದಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ರಾಜ್ಯ ಘಟಕವು, ಈ ಕಾಯಿದೆಯು ಸಂವಿಧಾನದ ಮೇಲಿನ ನೇರ ಆಕ್ರಮಣ ಎಂದು ಖಂಡಿಸಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಅಲ್ಪಸಂಖ್ಯಾತ ವಿರೋಧಿಯಾಗಿದ್ದು ಇದನ್ನು ತಕ್ಷಣವೇ ಹಿಂಪಡೆಯಲು ರಾಷ್ಟ್ರಪತಿಗಳಿಗೆ ಉದ್ದೇಶಿಸಿ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ. ಈ ಪತ್ರಿಕಾಗೋಷ್ಠಿಯನ್ನು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ … Continue reading ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ