‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು ಬಂಧಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ಕಿರುಕುಳ ನಡೆಯುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಸದಸ್ಯರನ್ನು ಬೆನ್ನಟ್ಟಿ ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ವೀಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತ ಎನ್ನಲಾದ ಆರೋಪಿ … Continue reading ‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ