ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ ಮತ್ತು ನ್ಯಾಯಯುತವಾಗಿ ನಡೆಸಿಕೊಂಡರೆ ಮಾತ್ರ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಬಹುಪತ್ನಿತ್ವಕ್ಕೆ ಅವಕಾಶವಿದೆ ಎಂದು ಒತ್ತಿ ಹೇಳಿದೆ ಎಂದು ‘ಲೈವ್ ಲಾ’ ಬುಧವಾರ ವರದಿ ಮಾಡಿದೆ. ತನ್ನ ಮೊದಲ ಪತ್ನಿಗೆ ಜೀವನಾಂಶ ನೀಡಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಗಳನ್ನು … Continue reading ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್